ಎಜ್ರ 4:17 - ಕನ್ನಡ ಸತ್ಯವೇದವು J.V. (BSI)17 ಅರಸನು ಅವರಿಗೆ ಕೊಟ್ಟ ಉತ್ತರವು - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಇವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ ಕ್ಷೇಮ ಇತ್ಯಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು. ಅಧ್ಯಾಯವನ್ನು ನೋಡಿ |