ಎಜ್ರ 4:21 - ಕನ್ನಡ ಸತ್ಯವೇದವು J.V. (BSI)21 ಆದದರಿಂದ ಆ ಮನುಷ್ಯರನ್ನು ತಡಿಸಬೇಕೆಂತಲೂ ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಗೊಡಬಾರದೆಂತಲೂ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದುದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಿ ಬಿಡಬಾರದೆಂತಲೂ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈಗ ನೀವು ಜೆರುಸಲೇಮ್‌ನಲ್ಲಿ ನಡೆಯುವ ಕೆಲಸವನ್ನು ನಿಲ್ಲಿಸುವಂತೆ ಆಜ್ಞಾಪಿಸಬೇಕು. ನಾನು ತಿಳಿಸುವ ತನಕ ಅದು ತಿರಿಗಿ ಕಟ್ಟಲ್ಪಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ. ಅಧ್ಯಾಯವನ್ನು ನೋಡಿ |