ಎಜ್ರ 4:8 - ಕನ್ನಡ ಸತ್ಯವೇದವು J.V. (BSI)8 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಯೆರೂಸಲೇವಿುಗೆ ವಿರೋಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಜೆರುಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದಕ್ಕೆ ದೇಶಾಧಿಪತಿಯಾದ ರೆಹೂಮ ಮತ್ತು ಕಾರ್ಯದರ್ಶಿಯಾದ ಶಿಂಷೈ ಜೆರುಸಲೇಮಿನ ನಿವಾಸಿಗಳ ವಿರುದ್ಧವಾಗಿ ರಾಜ ಅರ್ತಷಸ್ತನಿಗೆ ಈ ರೀತಿ ಬರೆದರು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿ |