Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:10 - ಕನ್ನಡ ಸತ್ಯವೇದವು J.V. (BSI)

10 ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮತ್ತು ಅವರಲ್ಲಿ ಮುಖ್ಯಸ್ಥರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕಾಗಿ ಅವರ ಹೆಸರುಗಳನ್ನು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ಆ ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಹೆಸರುಗಳನ್ನು ನಿಮಗೆ ಬರೆದು ತಿಳಿಸುವಂತೆ ಅವರ ಹೆಸರುಗಳನ್ನು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:10
3 ತಿಳಿವುಗಳ ಹೋಲಿಕೆ  

ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವವೆಂದು ವಿಚಾರಿಸಿದರು.


ಅಲ್ಲಿನ ಹಿರಿಯರ ಹತ್ತಿರ - ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ವಿಚಾರಮಾಡಿದ್ದಲ್ಲದೆ


ಅವರು ನಮಗೆ - ನಾವು ಪರಲೋಕ ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರುಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರಿಗಿ ಕಟ್ಟುತ್ತಿರುತ್ತೇವೆ. ಇಸ್ರಾಯೇಲ್ಯರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿ ತೀರಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು