ಎಜ್ರ 5:3 - ಕನ್ನಡ ಸತ್ಯವೇದವು J.V. (BSI)3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಇವರ ಜೊತೆಗಾರರೂ ಅವರ ಬಳಿಗೆ ಬಂದು ಅವರನ್ನು - ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ಕೇಳಿದ ಮೇಲೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |