Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:4 - ಕನ್ನಡ ಸತ್ಯವೇದವು J.V. (BSI)

4 ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವವೆಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:4
2 ತಿಳಿವುಗಳ ಹೋಲಿಕೆ  

ಬೆಚಲೇಲನೂ ಒಹೊಲೀಯಾಬನೂ ಎಲ್ಲವನ್ನು ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮಾಡುವರು; ಮತ್ತು ಬೇರೆ ಜಾಣರೆಲ್ಲರು, ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೋಸ್ಕರ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮತಿಳಿದಿರುವವರು, ಅವರೊಂದಿಗೆ ಕೆಲಸಮಾಡುವರು ಅಂದನು.


ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು