ಎಜ್ರ 5:7 - ಕನ್ನಡ ಸತ್ಯವೇದವು J.V. (BSI)7 ಅವರು ಅರಸನಿಗೆ ಕಳುಹಿಸಿದ ಪತ್ರದಲ್ಲಿದ್ದದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ. ಅಧ್ಯಾಯವನ್ನು ನೋಡಿ |