ಎಜ್ರ 6:15 - ಕನ್ನಡ ಸತ್ಯವೇದವು J.V. (BSI)15 ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರುಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು. ಅಧ್ಯಾಯವನ್ನು ನೋಡಿ |