ಎಜ್ರ 7:12 - ಕನ್ನಡ ಸತ್ಯವೇದವು J.V. (BSI)12 ರಾಜಾಧಿರಾಜನಾದ ಅರ್ತಷಸ್ತನು ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ಇತ್ಯಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅರಸನಾದ ಅರ್ತಷಸ್ತನಿಂದ: ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, ವಂದನೆಗಳು. ಅಧ್ಯಾಯವನ್ನು ನೋಡಿ |