Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:18 - ಕನ್ನಡ ಸತ್ಯವೇದವು J.V. (BSI)

18 ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಉಳಿದ ಬೆಳ್ಳಿಬಂಗಾರಗಳನ್ನು ನಿನಗೂ ನಿನ್ನೊಂದಿಗಿರುವ ಇತರರಿಗೂ ಸರಿತೋರುವ ರೀತಿಯಲ್ಲಿ ವಿನಿಯೋಗಿಸಿರಿ. ಅದು ದೇವರಿಗೆ ಮೆಚ್ಚಿಕೆಯಾಗುವಂತೆ ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:18
6 ತಿಳಿವುಗಳ ಹೋಲಿಕೆ  

ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.


ಅವರು ನಂಬಿಗಸ್ತರಾಗಿರುವದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.


ಕೆಲಸಗಾರರಿಗೆ ಸಂಬಳ ಕೊಡುವ ಮೊಕ್ತೇಸರರು ನಂಬಿಗಸ್ತರಾಗಿದ್ದದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.


ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.


ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇವಿುನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು