ಎಜ್ರ 7:26 - ಕನ್ನಡ ಸತ್ಯವೇದವು J.V. (BSI)26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” ಅಧ್ಯಾಯವನ್ನು ನೋಡಿ |