ಎಜ್ರ 8:1 - ಕನ್ನಡ ಸತ್ಯವೇದವು J.V. (BSI)1 ಅರ್ತಷಸ್ತನ ಆಳಿಕೆಯಲ್ಲಿ ನನ್ನೊಂದಿಗೆ ಬಾಬೆಲಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ: ಅಧ್ಯಾಯವನ್ನು ನೋಡಿ |