ಎಜ್ರ 8:13 - ಕನ್ನಡ ಸತ್ಯವೇದವು J.V. (BSI)13 ಅದೋನೀಕಾವಿುನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಮಂದಿ ಗಂಡಸರೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಟ್, ಎಟ್ಮೀಯೇಲ್, ಶೆಮಾಯ ಎಂಬ ಹೆಸರುಳ್ಳವರು ಮತ್ತು ಅವರೊಡನೆ 60 ಮಂದಿ ಗಂಡಸರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದೋನೀಕಾಮಾನ ಕೊನೆಯ ಸಂತತಿಯವರಿಂದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಮತ್ತು ಬೇರೆ ಅರವತ್ತು ಮಂದಿ ಗಂಡಸರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು; ಅಧ್ಯಾಯವನ್ನು ನೋಡಿ |