Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:26 - ಕನ್ನಡ ಸತ್ಯವೇದವು J.V. (BSI)

26 ಅವರ ಕೈಯಲ್ಲಿ ಕೊಟ್ಟ ಸಾಮಾನುಗಳ ತೂಕ - ಬೆಳ್ಳಿಯು ಆರುನೂರೈವತ್ತು ತಲಾಂತು, ಬೆಳ್ಳಿಯ ಸಾಮನುಗಳು ನೂರು ತಲಾಂತು, ಬಂಗಾರವು ನೂರು ತಲಾಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರ ಕೈಗೆ ಕೊಟ್ಟ ಸಾಮಾನುಗಳ ತೂಕ: ಬೆಳ್ಳಿ 22 ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಾಗ್ರಿಗಳ ತೂಕ 70 ಕಿಲೋಗ್ರಾಂ; ಬಂಗಾರ 3400 ಕಿಲೋಗ್ರಾಂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ಅವುಗಳನ್ನು ತೂಗಿದಾಗ ಇಪ್ಪತ್ತೆರಡು ಸಾವಿರದ ನೂರು ಕಿಲೋಗ್ರಾಂ ಬೆಳ್ಳಿಯೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿಪಾತ್ರೆಗಳೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬಂಗಾರವೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:26
3 ತಿಳಿವುಗಳ ಹೋಲಿಕೆ  

ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು.


ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು