ಎಜ್ರ 8:27 - ಕನ್ನಡ ಸತ್ಯವೇದವು J.V. (BSI)27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8:4 ಕಿಲೋಗ್ರಾಂ; ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ಅಧ್ಯಾಯವನ್ನು ನೋಡಿ |