ಎಜ್ರ 9:5 - ಕನ್ನಡ ಸತ್ಯವೇದವು J.V. (BSI)5 ಆಮೇಲೆ ದೇಹದಂಡನೆಮಾಡುವದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ, ಅಧ್ಯಾಯವನ್ನು ನೋಡಿ |