ಎಫೆಸದವರಿಗೆ 1:3 - ಕನ್ನಡ ಸತ್ಯವೇದವು J.V. (BSI)3 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದೆವಾಕ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್, ಅಮಿ ಧನ್ಯವಾದ್ ದಿವ್ಕ್ ಪಾಜೆ! ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಸರ್ಗಾತ್ ಸಗ್ಳಿ ಆತ್ಮಿಕ್ ಆಶಿರ್ವಾದಾ ತೆನಿ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |