ಎಫೆಸದವರಿಗೆ 2:6 - ಕನ್ನಡ ಸತ್ಯವೇದವು J.V. (BSI)6 ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಚ್ಯಾ ವಾಂಗ್ಡಾ ಸರ್ಗಾಚ್ಯಾ ರಾಜಾಕ್ ಅಧಿಕಾರ್ ಚಾಲ್ವು ಸಾಟ್ನಿ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾ ವೈನಾ ದೆವಾನ್ ಅಮ್ಕಾ ತೆಚ್ಯಾ ವಾಂಗ್ಡಾ ಝಿತ್ತೆ ಕರುನ್ ಉಟ್ವುಲ್ಯಾನ್. ಅಧ್ಯಾಯವನ್ನು ನೋಡಿ |