ಎಫೆಸದವರಿಗೆ 3:13 - ಕನ್ನಡ ಸತ್ಯವೇದವು J.V. (BSI)13 ಆದದರಿಂದ ನಿಮ್ಮ ನಿವಿುತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನವನ್ನು ಉಂಟುಮಾಡುತ್ತವಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತಸೆ ಹೊವ್ನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ತುಮ್ಚ್ಯಾ ಸಾಟ್ನಿ ಮಿಯಾ ಕಸ್ಟ್ ಸೊಸ್ತಲೆ ಬಗುನ್ ಧೈರೊ ಸೊಡುನಕಾಸಿ ಕಶ್ಯಾಕ್ ಮಟ್ಲ್ಯಾರ್, ಹೆ ಸಗ್ಳ್ಯೆ ತುಮ್ಚ್ಯಾ ಫಾಯ್ದ್ಯಾ ಸಾಟ್ನಿ ಹೊವ್ಲಾ. ಅಧ್ಯಾಯವನ್ನು ನೋಡಿ |