ಎಫೆಸದವರಿಗೆ 4:18 - ಕನ್ನಡ ಸತ್ಯವೇದವು J.V. (BSI)18 ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಂಚಿ ಮನಾ ಕಾಳ್ಕಾನ್ ಭರುನ್ ಗೆಲಾತ್ ದೆವಾನ್ ದಿತಲ್ಯಾ ಜಿವನಾತ್ ತೆಂಕಾ ಭಾಗ್ ನಾ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಮನಾ ಘಟ್ ಹೊಲಾತ್ ಅನಿ ಬುದ್ಗೆಡಿ ಪಾನಾನ್ ಭರ್ಲಾತ್. ಅಧ್ಯಾಯವನ್ನು ನೋಡಿ |