ಎಫೆಸದವರಿಗೆ 4:19 - ಕನ್ನಡ ಸತ್ಯವೇದವು J.V. (BSI)19 ಅವರು ತಮ್ಮ ದುಃಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಕೃತ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಸರ್ವ ಸೂಕ್ಷ್ಮತೆಯನ್ನು ಕಳೆದುಕೊಂಡು, ತಮ್ಮನ್ನು ಕಾಮುಕತನಕ್ಕೆ ಒಪ್ಪಿಸಿಕೊಟ್ಟು, ಎಲ್ಲಾ ಅಶುದ್ಧತ್ವವನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆಂಕಾ ಲಜ್ಜಾ ಮನ್ತಲಿ ಕರಿನಾ, ತೆನಿ ಅಪ್ನಾಕುಚ್ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಕಾಮಾತ್ನಿ ಅನಿ ಬುರ್ಶ್ಯಾ ಪಾನಾತ್ನಿ ಅನಿ ಪೈಸ್ಯಾಂಚ್ಯಾ ಆಶ್ಯಾಕ್ ಒಪ್ಸುನ್ ದಿಲ್ಯಾನಾತ್. ಅಧ್ಯಾಯವನ್ನು ನೋಡಿ |