ಎಫೆಸದವರಿಗೆ 4:31 - ಕನ್ನಡ ಸತ್ಯವೇದವು J.V. (BSI)31 ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಸಗ್ಳೆ ಕುಶ್ಡೆಪಾನ್, ರಾಗ್ ಖುದ್ಗೆಪಾನ್, ಝಗ್ಡೆ, ಗಾಳ್ಯಿಯಾ ಹೆ ಸಗ್ಳ್ಯಾ ನಮನಿಚೆ ಬುರ್ಶೆಪಾನ್ ತುಮ್ಚ್ಯಾಕ್ನಾ ಧುರ್ ಕರಾ. ಅಧ್ಯಾಯವನ್ನು ನೋಡಿ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.