ಎಫೆಸದವರಿಗೆ 5:11 - ಕನ್ನಡ ಸತ್ಯವೇದವು J.V. (BSI)11 ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಾಳ್ಕಾತ್ಲಿ ಲೊಕಾ ಕರ್ತಲಿ ಕಾಮಾ ಕರುನಕಾಸಿ ತೆಜ್ಯಾನ್ ಕಾಯ್ಬಿ ಬರೆ ಹೊಯ್ನಾ, ಖರೆ ಕಳ್ಕಾತ್ ಕರ್ತಲಿ ಕಾಮಾ ಚುಕೆಚಿ ಮನುನ್ ದಾಕ್ವುಕ್ ಸಾಟ್ನಿ ತುಮಿ ಬರಿ ಕಾಮಾ ಕರಾ. ಅಧ್ಯಾಯವನ್ನು ನೋಡಿ |