ಎಫೆಸದವರಿಗೆ 5:28 - ಕನ್ನಡ ಸತ್ಯವೇದವು J.V. (BSI)28 ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ಪುರುಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತಸೆ ಹೊವ್ನ್, ಘವಾನಿ ಅಪ್ಲ್ಯಾ ಸ್ವತಾಚ್ಯಾ ಆಂಗಾಕ್ ಪ್ರೆಮ್ ಕರಲ್ಯಾ ಸಾರ್ಕೆಚ್ ಅಪ್ಲ್ಯಾ ಬಾಯ್ಕೊಕ್ಬಿ ಪ್ರೆಮ್ ಕರುಚೆ ಅಪ್ಲ್ಯಾ ಬಾಯ್ಕೊಕ್ ಪ್ರೆಮ್ ಕರ್ತಲೊ ಹರ್ ಎಕ್ಲೊಬಿ ಅಪ್ನಾಕುಚ್ ಪ್ರೆಮ್ ಕರುನ್ ಘೆತಲೊ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |