ಎಫೆಸದವರಿಗೆ 5:31 - ಕನ್ನಡ ಸತ್ಯವೇದವು J.V. (BSI)31 ಇದರ ನಿವಿುತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು ಎಂದು ಬರೆದದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಪವಿತ್ರ ಗ್ರಂಥವು ಹೇಳುವಂತೆ, “ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಮತ್ತು ಅವರಿಬ್ಬರು ಒಂದೇ ದೇಹವಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ; “ಹ್ಯಾ ಕಾರನಾ ಸಾಟ್ನಿ ಘವ್ ಮಾನುಸ್ ಅಪ್ಲ್ಯಾ ಬಾಯ್ ಬಾಬಾಕ್ನಿ ಸೊಡುನ್ ಅಪ್ಲ್ಯಾ ಬಾಯ್ಕೊಕ್ಡೆ ಜಾವ್ನ್ ಮಿಳ್ತಾ, ಅನಿ ತೆನಿ ದೊಗಾಬಿ ಎಕುಚ್ ಆಂಗ್ ಹೊವ್ನ್ ರ್‍ಹಾತ್ಯಾತ್”. ಅಧ್ಯಾಯವನ್ನು ನೋಡಿ |