ಎಫೆಸದವರಿಗೆ 6:7 - ಕನ್ನಡ ಸತ್ಯವೇದವು J.V. (BSI)7 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಚಿತ್ತಪೂರ್ವಕವಾಗಿ ಸೇವೆಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀವು ಮಾಡುವುದು ಜನಸೇವೆಯಲ್ಲ, ಪ್ರಭುಸೇವೆ ಎಂದೇ ಭಾವಿಸಿ ನಗುಮುಖದಿಂದ ಸೇವೆಮಾಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಮಿ ಕರ್ತಲೆ ಕಾಮ್ ಖುಶಿನ್ ಕರಾ, ಮಾನ್ಸಾಂಚೆ ಕಾಮ್ ಕರ್ತಲ್ಯಾಂಚ್ಯಾ ಸಾರ್ಕೆ ಕರಿನಸ್ತಾನಾ ಧನಿಯಾಚೆ ಕಾಮ್ ಕರ್ತಲ್ಯಾಂಚ್ಯಾ ಸಾರ್ಕೆ ಕರಾ. ಅಧ್ಯಾಯವನ್ನು ನೋಡಿ |