ಎಸ್ತೇರಳು 4:10 - ಕನ್ನಡ ಸತ್ಯವೇದವು J.V. (BSI)10 ಎಸ್ತೇರಳು ಅವನನ್ನು ತಿರಿಗಿ ಮೊರ್ದೆಕೈಯ ಹತ್ತಿರ ಕಳುಹಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಸ್ತೇರಳು ಹತಾಕನಿಗೆ, “ಮೊರ್ದೆಕೈ ಹತ್ತಿರ ಹೋಗಿ ಹೀಗೆ ಹೇಳು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿ |
ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.