Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:9 - ಕನ್ನಡ ಸತ್ಯವೇದವು J.V. (BSI)

9 ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹತಾಕನು ಎಸ್ತೇರಳ ಬಳಿಗೆ ಹಿಂದಿರುಗಿ ಆಕೆಗೆ ಮೊರ್ದೆಕೈ ಹೇಳಿದ ಎಲ್ಲಾ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹತಾಕನು ಹಿಂತಿರುಗಿ ಹೋಗಿ ಎಸ್ತೇರಳಿಗೆ ಮೊರ್ದೆಕೈ ಹೇಳಿದ್ದೆಲ್ಲವನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:9
4 ತಿಳಿವುಗಳ ಹೋಲಿಕೆ  

ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.


ತಮ್ಮನ್ನು ಸಂಹರಿಸುವದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು - ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ ಎಂದು ಹೇಳಿಕಳುಹಿಸಿದನು.


ಎಸ್ತೇರಳು ಅವನನ್ನು ತಿರಿಗಿ ಮೊರ್ದೆಕೈಯ ಹತ್ತಿರ ಕಳುಹಿಸಿ -


ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು