ಎಸ್ತೇರಳು 5:8 - ಕನ್ನಡ ಸತ್ಯವೇದವು J.V. (BSI)8 ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು. ಅಧ್ಯಾಯವನ್ನು ನೋಡಿ |