ಎಸ್ತೇರಳು 8:16 - ಕನ್ನಡ ಸತ್ಯವೇದವು J.V. (BSI)16 ಅಲ್ಲಿನ ಯೆಹೂದ್ಯರು ಸಂತೋಷ ಹರ್ಷ ಪ್ರಭಾವ ತೇಜಸ್ಸುಗಳುಳ್ಳವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೂದ್ಯರಿಗೆ ಆ ದಿನ ಅತ್ಯಂತ ಸಂತೋಷದ ದಿನವಾಗಿತ್ತು. ಆ ದಿನ ಅವರಿಗೆ ಬಹಳ ಆನಂದ ಮತ್ತು ಹರ್ಷದ ದಿನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು. ಅಧ್ಯಾಯವನ್ನು ನೋಡಿ |