ಎಸ್ತೇರಳು 8:2 - ಕನ್ನಡ ಸತ್ಯವೇದವು J.V. (BSI)2 ತಾನು ಹಾಮಾನನಿಂದ ತೆಗಿಸಿದ್ದ ತನ್ನ ಮುದ್ರೆಯುಂಗರವನ್ನು ಅವನಿಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಅರಸನು ಮೊರ್ದೆಕೈಯನ್ನು ಗೌರವದಿಂದ ಸ್ವಾಗತಿಸಿ ಹಾಮಾನನಿಂದ ತೆಗೆಸಿದ ಮುದ್ರೆ ಉಂಗುರವನ್ನು ಅವನಿಗೆ ತೊಡಿಸಿದನು. ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಯನಿಗೆ ವಹಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಾಮಾನನಿಂದ ತಿರಿಗಿ ಪಡೆದುಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೈಗೆ ಕೊಟ್ಟನು. ಎಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಗೆ ಕೊಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು. ಅಧ್ಯಾಯವನ್ನು ನೋಡಿ |