Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:11 - ಕನ್ನಡ ಸತ್ಯವೇದವು J.V. (BSI)

11 ಆ ದಿವಸ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯು ಅರಸನಿಗೆ ತಿಳಿದುಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ದಿನ ಶೂಷನ್ ನಗರದಲ್ಲಿ ಹತರಾದವರ ಸಂಖ್ಯೆ ಅರಸನಿಗೆ ತಿಳಿದುಬಂದಾಗ ಅವನು ಎಸ್ತೇರ್ ರಾಣಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಶೂಷನ್ ನಗರದಲ್ಲಿ ಆ ದಿವಸ ಎಷ್ಟು ಮಂದಿ ಸತ್ತರು ಎಂದು ಅರಸನು ಕೇಳಿ ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:11
4 ತಿಳಿವುಗಳ ಹೋಲಿಕೆ  

ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಅರಸನು ಎಸ್ತೇರ್‍ರಾಣಿಗೆ - ಯೆಹೂದ್ಯರು ಶೂಷನ್‍ಕೋಟೆಯಲ್ಲೇ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಮಂದಿ ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವದಿದ್ದರೂ ನೆರವೇರುವದು, ನೀನು ಏನು ಕೇಳಿಕೊಂಡರೂ ಕೊಡುವೆನು ಎಂದು ಹೇಳಿದನು.


ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳಲ್ಲಿ [ವೈರಿಗಳನ್ನು ವಧಿಸುವದಕ್ಕೆ] ಕೂಡಿಕೊಂಡಿದ್ದದರಿಂದ ಹದಿನೈದನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿನವನ್ನು ಉತ್ಸವಭೋಜನದಿನವನ್ನಾಗಿ ಆಚರಿಸಿದರು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು