Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:7 - ಕನ್ನಡ ಸತ್ಯವೇದವು J.V. (BSI)

7 ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-10 ಹತರಾದವರಲ್ಲಿ ಯೆಹೂದ್ಯರ ವೈರಿಯಾಗಿದ್ದ ಹಮ್ಮೆದಾತನ ಮಗ ಹಾಮಾನನ ಹತ್ತುಮಂದಿ ಮಕ್ಕಳೂ ಇದ್ದರು. ಅವರ ಹೆಸರುಗಳು ಯಾವುವೆಂದರೆ - ಪರ್ಷಂದಾತ, ದಲ್ಫೋನ್, ಅಸ್ಪಾತ, ಪೋರಾತ, ಅದಲ್ಯ, ಅರೀದಾತ, ಪರ್ಮಷ್ಟ, ಅರೀಸೈ, ಅರಿದೈ, ವೈಜಾತ, ಇಷ್ಟುಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಹತಿಸಿದವರಾರೆಂದರೆ: ಪರ್ಷಂದಾತ, ದಲ್ಫೋನ್, ಅಸ್ಪಾತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:7
4 ತಿಳಿವುಗಳ ಹೋಲಿಕೆ  

ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ -


ಅವರು ಶೂಷನ್ ಕೋಟೆಯಲ್ಲೇ ಐನೂರು ಮಂದಿಯನ್ನು ಕೊಂದುಬಿಟ್ಟರು.


ಪೋರಾತ, ಅದಲ್ಯ, ಅರೀದಾತ, ಪರ್ಮಷ್ಟ, ಅರೀಸೈ,


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು