ಓಬದ್ಯ 1:2 - ಕನ್ನಡ ಸತ್ಯವೇದವು J.V. (BSI)2 [ಎದೋಮೇ,] ಇಗೋ, ನೀನು ಜನಾಂಗಗಳಲ್ಲಿ ಹೀನವಾಗುವಂತೆ ಮಾಡಿದ್ದೇನೆ, ಬಹು ತಾತ್ಸಾರಕ್ಕೆ ಈಡಾಗಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಎದೋಮೇ, ಇಗೋ, ರಾಷ್ಟ್ರಗಳಲ್ಲಿ ನಿನ್ನನ್ನು ಅತ್ಯಲ್ಪಳನ್ನಾಗಿ ಮಾಡುತ್ತೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಎದೋಮೇ, ನಿನ್ನನ್ನು ನಾನು ಅತ್ಯಂತ ಚಿಕ್ಕದಾದ ಜನಾಂಗವನ್ನಾಗಿ ಮಾಡುವೆನು. ಎಲ್ಲರೂ ನಿನ್ನನ್ನು ಹೆಚ್ಚಾಗಿ ಹಗೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ. ಅಧ್ಯಾಯವನ್ನು ನೋಡಿ |