ಕೀರ್ತನೆಗಳು 1:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದ ಪಡುವವನಾಗಿ ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವನೋ ಅವನು ಎಷ್ಟೋ ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು. ಅಧ್ಯಾಯವನ್ನು ನೋಡಿ |