ಕೀರ್ತನೆಗಳು 1:4 - ಕನ್ನಡ ಸತ್ಯವೇದವು J.V. (BSI)4 ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ. ಅಧ್ಯಾಯವನ್ನು ನೋಡಿ |