ಕೀರ್ತನೆಗಳು 10:2 - ಕನ್ನಡ ಸತ್ಯವೇದವು J.V. (BSI)2 ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ. ಅಧ್ಯಾಯವನ್ನು ನೋಡಿ |