ಕೀರ್ತನೆಗಳು 10:8 - ಕನ್ನಡ ಸತ್ಯವೇದವು J.V. (BSI)8 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವದಕ್ಕೆ ಸಮಯ ನೋಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ನಿರಪರಾಧಿಗಳನ್ನು ಹಿಡಿದು ಕೊಲ್ಲಲು ಗುಪ್ತವಾದ ಸ್ಥಳಗಳಲ್ಲಿ ಅಡಗಿಕೊಂಡಿರುವರು; ಅಸಹಾಯಕರಿಗಾಗಿ ಎದುರುನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ; ಅಧ್ಯಾಯವನ್ನು ನೋಡಿ |