ಕೀರ್ತನೆಗಳು 102:12 - ಕನ್ನಡ ಸತ್ಯವೇದವು J.V. (BSI)12 ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನೇ, ನೀನಾದರೋ ಎಂದೆಂದಿಗೂ ಜೀವಿಸುವೆ! ನಿನ್ನ ಹೆಸರು ಶಾಶ್ವತವಾದದ್ದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ; ನಿಮ್ಮ ಪ್ರಸಿದ್ಧ ಕಾರ್ಯಗಳು ತಲತಲಾಂತರಕ್ಕೂ ಇರುತ್ತವೆ. ಅಧ್ಯಾಯವನ್ನು ನೋಡಿ |