ಕೀರ್ತನೆಗಳು 102:17 - ಕನ್ನಡ ಸತ್ಯವೇದವು J.V. (BSI)17 ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ. ಅಧ್ಯಾಯವನ್ನು ನೋಡಿ |