ಕೀರ್ತನೆಗಳು 102:22 - ಕನ್ನಡ ಸತ್ಯವೇದವು J.V. (BSI)22 ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜನಾಂಗಗಳು ಒಟ್ಟುಗೂಡಿ ಬರುವವು. ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು. ಅಧ್ಯಾಯವನ್ನು ನೋಡಿ |