Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:23 - ಕನ್ನಡ ಸತ್ಯವೇದವು J.V. (BSI)

23 ಆತನು ದಾರಿಯಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಕಾಲವು ಕಡಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:23
10 ತಿಳಿವುಗಳ ಹೋಲಿಕೆ  

ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು