ಕೀರ್ತನೆಗಳು 103:12 - ಕನ್ನಡ ಸತ್ಯವೇದವು J.V. (BSI)12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |