ಕೀರ್ತನೆಗಳು 103:17 - ಕನ್ನಡ ಸತ್ಯವೇದವು J.V. (BSI)17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.