ಕೀರ್ತನೆಗಳು 103:18 - ಕನ್ನಡ ಸತ್ಯವೇದವು J.V. (BSI)18 ಆತನ ನಿಬಂಧನೆಗಳನ್ನು ಕೈಕೊಂಡು ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು. ಅಧ್ಯಾಯವನ್ನು ನೋಡಿ |