ಕೀರ್ತನೆಗಳು 103:21 - ಕನ್ನಡ ಸತ್ಯವೇದವು J.V. (BSI)21 ಆತನ ಸೈನ್ಯಗಳೇ, ಆತನ ಮೆಚ್ಚಿಕೆಯನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪ್ರಭುವನು ಭಜಿಸಿರಿ ಆತನ ಸೇನೆಗಳೇ I ಭಜಿಸಿ ಪ್ರಭುವನು, ಓ ಎನ್ನಮನವೇ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |