ಕೀರ್ತನೆಗಳು 104:15 - ಕನ್ನಡ ಸತ್ಯವೇದವು J.V. (BSI)15 ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ. ಅಧ್ಯಾಯವನ್ನು ನೋಡಿ |