Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರುವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜಲವಿದೆ ಲೆಬನೋನಿನ ದೇವದಾರು ವೃಕ್ಷಗಳಿಗೆ I ನೀರು ಬೇಕಾದಷ್ಟಿದೆ ಪ್ರಭು ನೆಟ್ಟ ಮರಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:16
4 ತಿಳಿವುಗಳ ಹೋಲಿಕೆ  

ಉದ್ದವಾಗಿ ಚಾಚಿಕೊಂಡಿರುವ ತಗ್ಗುಗಳಂತೆಯೂ, ನದಿಯ ಬಳಿಯಲ್ಲಿರುವ ತೋಟಗಳಂತೆಯೂ ಕಾಣಿಸುತ್ತವೆ. ಯೆಹೋವನು ನೆಟ್ಟ ಅಗರು ಮರಗಳಿಗೂ ನೀರಿನ ಬಳಿಯಲ್ಲಿರುವ ದೇವದಾರು ವೃಕ್ಷಗಳಿಗೂ ಸಮಾನವಾಗಿವೆ.


ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ


ಯೆಹೋವನ ಗರ್ಜನೆಗೆ ದೇವದಾರುವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾ ದೇವದಾರುಗಳನ್ನೂ ಮುರಿದುಬಿಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು