ಕೀರ್ತನೆಗಳು 104:18 - ಕನ್ನಡ ಸತ್ಯವೇದವು J.V. (BSI)18 ಕಾಡುಕುರಿಗಳಿಗೆ ಉನ್ನತವಾದ ಪರ್ವತಗಳೂ ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬೆಟ್ಟಗುಡ್ಡಗಳಿವೆ ಕಾಡುಕುರಿಗಳಿಗೆ I ಬಂಡೆಬಿರುಕುಗಳಿವೆ ಬೆಟ್ಟದ ಮೊಲಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎತ್ತರವಾದ ಬೆಟ್ಟಗಳು ಕಾಡುಕುರಿಗಳಿಗೆ ವಾಸಸ್ಥಳವಾಗಿವೆ. ದೊಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯಸ್ಥಾನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ. ಅಧ್ಯಾಯವನ್ನು ನೋಡಿ |