ಕೀರ್ತನೆಗಳು 104:21 - ಕನ್ನಡ ಸತ್ಯವೇದವು J.V. (BSI)21 ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಬರ್ಜಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.